Select Size
Quantity
Product Description
ಖ್ಯಾತ ಲೇಖಕ ಅರವಿಂದ ಗುಪ್ತ ಅವರು ಇಂಗ್ಲಿಷಿನಲ್ಲಿ ಬರೆದ ಕೃತಿಯನ್ನು ಲೇಖಕ ವಿ.ಎಸ್.ಎಸ್. ಶಾಸ್ತ್ರಿ ಅವರು ಕನ್ನಡಕ್ಕೆ ಅನುವಾದಿಸಿದ್ದೇ- ಆಶ್ಚರ್ಯಕರ ಚಟುವಟಿಕೆಗಳು. ಪುಸ್ತಕವು ಕಾಗದ ಮಡಚುವುದು, ಆಟಿಕೆಗಳು, ಬೆರಳೊತ್ತುಗಳು, ಪಾಪ್-ಅಪ್ ಚಿತ್ರಗಳು, ಪ್ರಾಣಿ ಚಿತ್ರಗಳ ಜೋಡಣೆ, ಬೆಲೂನ್ ರಾಕೆಟ್ ಮಾಡುವುದು, ಅಕ್ಷರ ಚಿತ್ರ, ಪ್ರಯೋಗಗಳು ಮತ್ತು ಸರಳ ವೈಜ್ಞಾನಿಕ ಮಾದರಿಗಳು. ಸರಳ ವಸ್ತುಗಳಿಂದ ಕಲಾತ್ಮಕ ವಸ್ತುಗಳನ್ನು ತಯಾರಿಸುವ ಹಲವು ಬಗೆಗಳ ಸುಮಾರು 46 ಬಗೆಯ ವಿಜ್ಞಾನದ ಚಟುವಟಿಕೆಗಳ ಭಂಡಾರವನ್ನು ಈ ಪುಸ್ತಕ ತೆರೆದಿಡುತ್ತದೆ. ಮಕ್ಕಳ ಮನೋವಿಕಾಸಕ್ಕೆ ಹಾಗೂ ಅವರ ಕಲ್ಪನಾ ಸಾಮರ್ಥ್ಯವನ್ನು ವಿಸ್ತರಿಸಲು ಈ ಕೃತಿಯ ಚಟುವಟಿಕೆಗಳು ಪೂರಕವಾಗಿವೆ.
Author
V S S Shastry
Binding
Soft Bound
Number of Pages
60
Publication Year
2019
Publisher
Nava Karnataka Publications Pvt Ltd
Height
1 CMS
Length
22 CMS
Weight
100 GMS
Width
14 CMS
Language
Kannada