A Novel written by Karanam Pavan Prasad
ಸಮಾಜ, ಸಂಸಾರ, ವಿಜ್ಞಾನ, ವೇದಾಂತ, ಬಂಧನ, ಭಾವ ತೀವ್ರತೆ ಇವೆಲ್ಲವುಗಳಿಂದ ಆವರಿಸಲ್ಪಟ್ಟ ಕಥಾನಾಯಕ ಇವೆಲ್ಲವುಗಳಿಂದಾಚೆಗೆ ಜೀವನದ ಮೂಲ ಮತ್ತು ಗುರಿಯನ್ನು ಹುಡುಕುವ ಪಯಣವನ್ನು ಗ್ರಸ್ತ ಕಾದಂಬರಿ ಕಟ್ಟಿಕೊಡುತ್ತದೆ. ಕರ್ಮ ಮತ್ತು ನನ್ನಿ ಕಾದಂಬರಿಯ ಮೂಲಕ ಜನಪ್ರಿಯರಾಗಿರುವ ಕರಣಂ ಪವನ್ ಪ್ರಸಾದ್ ಅವರ ಮೂರನೇ ಕಾದಂಬರಿ ಇದಾಗಿದೆ.