Quantity
Product Description
ನಾನು ಬಡತನದಲ್ಲಿ ಹುಟ್ಟಿ ಬಡತನದಲ್ಲಿ ಬಡವರ ಜತೆ ಬೆಳೆದೆ. ಥಂಡಿ ನೆಲದಲ್ಲಿ ಗೋಣಿ ತಾಟಿನ ಮೇಲೆ ಬಡವರು ಮಲಗುವ ಹಾಗೆ ನಾನೂ ಥಂಡಿ ನೆಲದಲ್ಲಿ ಮಲಗಿದೆ; ಅವರ ದುಃಖದಲ್ಲಿ ಭಾಗಿಯಾದೆ. ನನ್ನ ಸೋದರರ ಬಗೆಗಿನ ಮತ್ತು ಜಗದ ಬಗೆಗಿನ ನನ್ನ ಧೋರಣೆಗಳು ಎಂದಿಗೂ ಬದಲಾಗುವುದಿಲ್ಲ. ನಾನು ಹುಟ್ಟಿ ಬೆಳೆದ ವರ್ಗ ಅನುಭವಿಸಿದ ಅಮಾನವೀಯ ಕ್ರೌರ್ಯ ಮತ್ತು ಅನ್ಯಾಯವನ್ನು ತೊಡೆದುಹಾಕಲು ವಿಫಲನಾದಲ್ಲಿ ಗುಂಡಿಟ್ಟುಕೊಂಡು ಸಾಯುವೆ. ನಾನು ನನ್ನ ಸಮುದಾಯವನ್ನು ಯಾವತ್ತೂ ಬಿಟ್ಟುಕೊಟ್ಟಿಲ್ಲ. ಅವರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದೇನೆ. ಇದೇ ನೀವು ನನ್ನ ಬದುಕಿನಿಂದ ಕಲಿಯುವ ಪಾಠ. ನನ್ನ ಬದುಕು ನಿಮಗೆಲ್ಲರಿಗೂ ತೆರೆದ ಪುಸ್ತಕ.”
Binding
Soft Bound
Author
Dr Mahabaleshwara Rao
Number of Pages
206
Publisher
Kadamba Prakashana
Publication Year
2025
Height
2 CMS
Length
22 CMS
Weight
200 GMS
Width
14 CMS
Language
Kannada