Quantity
Product Description
`ಡೆಡ್ ಲೈನ್ ಕತೆಗಳು' ಕೃತಿಯು ಸಂಜಯ್ ಚಿತ್ರದುರ್ಗ ಅವರ ಕಥಾ ಸಂಕಲನವಾಗಿದೆ. ಕೃತಿಗೆ ಮುನ್ನುಡಿ ಬರೆದಿರುವ ಜಯರಾಮಚಾರಿ ಅವರು ಹೀಗೆ ಹೇಳಿದ್ದಾರೆ; ಇಲ್ಲಿ ಕಥೆಗಾರ ತನ್ನ ಜೀವನಾನುಭವಕ್ಕೆ ಎಟುಕಿದಷ್ಟು ಭಾಷೆಯನ್ನು ಅತಿ ನಾಜೂಕಾಗಿ, ಅಷ್ಟೇ ಚುರುಕಾಗಿಯೂ ಬಳಸಿದ್ದಾನೆ. ‘ದ್ಯಾಮಜ್ಜಿ ಪುರಾಣ’, ‘ಗುಲ್ಕಮ್ಮ’ ನೀರಿಲ್ಲದ ನದಿಯ ಊರಿನಿಂದ ನಡೆದು ಬಂದವರು, ‘ಕಲರ್ ಕಲರ್ ಬಲೂನ್’, ‘ಉದ್ದದ ಸೇತುವೆ’, ಕತೆಗಳಲ್ಲಿ ಸ್ಪಷ್ಟವಾಗಿ ನೇರವಾಗಿ ಎಲ್ಲ ಕಾಲಕ್ಕೂ ಸಲ್ಲುವ ಕಥೆಗಾರನಾಗಿ ಸಂಜಯ್ ಕಾಣಿಸಿಕೊಳ್ಳುತ್ತಾನೆ. ಸಂಜಯನ ಎಷ್ಟೋ ಕತೆಗಳು ಪದಮಿತಿಗೆ, ಡೆಡ್ ಲೈನ್ ಇಟ್ಟುಕೊಂಡು ಸ್ಪರ್ಧೆಗಾಗಿ ಬರೆದ ಕತೆಗಳೇ ಆಗಿವೆ. ಹಾಗಾಗಿ ಕೆಲವು ಮಾದರಿಗೆ, ಇಂತಹ ಪತ್ರಿಕೆಗಳಿಗೆ ಇಂಥ ಕಥಾವಸ್ತು ಇದ್ರೆ ಗೆಲ್ಲುವುದು ಎಂಬ ಸಹಜ ಆಸೆಯಿಂದ ಕಟ್ಟಿದ ಕತೆಗಳಿವು.
Author
Sanjay Chitradurga
Binding
Soft Bound
Number of Pages
120
Publication Year
2025
Publisher
Prakatane Jariyallide
Height
2 CMS
Length
22 CMS
Weight
200 GMS
Width
14 CMS
Language
Kannada