Quantity
Product Description
ಲೋಕ ರಾವಣ' ಲಂಕಾಧಿಪತಿಯಾದ ದಶಕಂಠ ರಾವಣನನ್ನು ಕುರಿತ ಕಾದಂಬರಿ. ಲೋಕ ಲೋಕಗಳನ್ನು ನಡುಗಿಸಿದ. ಪರಸ್ತ್ರೀ ಅಪಹಾರಕನಾದ ದುಷ್ಟನೆಂದು ರಾಮಾಯಣದಲ್ಲಿ ಚಿತ್ರಣಗೊಂಡಿರುವ ಪಾತ್ರ ಅದು. ಹುಟ್ಟಿನಿಂದ ಮಹಾ ತಪಸ್ವಿಯಾದ ವಿಶ್ರವಸ್ಸಿನ ಮಗ, ವೇದಾದಿಗಳನ್ನು ಓದಿದವನು. ಬ್ರಹ್ಮ, ಪರಮೇಶ್ವರರ ಅನುಗ್ರಹಕ್ಕೆ ಪಾತ್ರನಾದವನು. ಶಿವಭಕ್ತ. ಇಷ್ಟಿದ್ದೂ ರಾವಣನಂತಹ ಮೇಧಾವಿ ಯಾಕೆ ದುಷ್ಟನಾದ? ಲೋಕಪೀಡಕನಾದ ಅದಕ್ಕೆ ಕಾರಣವಾದುದು ಅವನ ಹುಟ್ಟಿ? ಸಂಸ್ಕಾರವೆ? ಅವನಿಗಾದ ಕಹಿ ಅನುಭವಗಳೆ? ಅಥವಾ ಅವನ ವ್ಯಕ್ತಿತ್ವವೇ ಆ ರೀತಿಯೆ? ಅವನ ಅಂತರಂಗವನ್ನು ಪ್ರವೇಶಿಸದೆ ಉತ್ತರ ದೊರೆಯಲಾರದು. ರಾವಣನ ಅಂತರಂಗವನ್ನು ಬಗೆಯುವ ಅಂತಹ ಒಂದು ಪ್ರಯತ್ನವೇ ಈ ಕಾದಂಬರಿ.. 'ಲೋಕ ರಾವಣ'
Author
Radhakrishna Kalchar
Binding
Soft Bound
ISBN-13
9789348355164
Number of Pages
198
Publication Year
2025
Publisher
Veeraloka Books Pvt Ltd
Height
2 CMS
Length
22 CMS
Weight
200 GMS
Width
14 CMS
Language
Kannada