Quantity
Product Description
ಹಾಡು ಮುಗಿಯುವುದಿಲ್ಲ’ ಸಾಹಿತಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರ ಚಿತ್ರಗೀತೆ ಮತ್ತು ಧಾರವಾಹಿ ಶೀರ್ಷಿಕೆ ಗೀತೆಗಳ ದಾಖಲಾತಿ ಮತ್ತು ಅಧ್ಯಯನದ ಸಂಕಲನ. ಈ ಕೃತಿಯನ್ನು ಪತ್ರಕರ್ತ, ಲೇಖಕ ಎನ್.ಎಸ್. ಶ್ರೀಧರ ಮೂರ್ತಿ ಸಂಪಾದಿಸಿದ್ದಾರೆ.
ತಮ್ಮ ಸಮೃದ್ಧವಾದ ಭಾವಗೀತೆಗಳಿಂದ ಸುಗಮ ಸಂಗೀತಕ್ಕೆ ವಿಶೇಷ ಚಾಲನೆ ನೀಡಿ, ಕಾವ್ಯವನ್ನು ಓದುಗರ ಮತ್ತು ಕೇಳುಗರ ಪ್ರೀತಿಯ ಸಂಗಾತಿಯನ್ನಾಗಿಸಿದ ಮುಖ್ಯ ಕವಿಗಳಲ್ಲಿ ಎಚ್ಚೆಸ್ವಿ ಒಬ್ಬರು. ಸಾಹಿತ್ಯವನ್ನು, ಓದುವ ಒಂದು ಸಂಗೀತ ಶೈಲಿಯಾಗಿ, ಸಂಗೀತದ ಮೂಲಕ ಸಾಹಿತ್ಯದ ಅರ್ಥೈಸುವಿಕೆಯಾಗಿ ಅವರು ಸುಗಮ ಸಂಗೀತವನ್ನು ಪರಿಗಣಿಸಿರುವುದು, ಗಾಯಕರಿಗೆ ಮಾರ್ಗದರ್ಶನದಂತಿದೆ
Author
N S Shridhara Murthy
Binding
Soft Bound
ISBN-13
9789387192720
Number of Pages
104
Publication Year
2020
Publisher
Ankitha Pusthaka
Height
1 CMS
Length
22 CMS
Weight
100 GMS
Width
14 CMS
Language
Kannada